ಒರಿಸ್ಸಾದಲ್ಲಿ ಸ್ಪೀಕರ್‌ಗಳ ಸಭೆ: ಯು.ಟಿ. ಖಾದರ್ ಭಾಗಿ

ಒರಿಸ್ಸಾದಲ್ಲಿ ಸ್ಪೀಕರ್‌ಗಳ ಸಭೆ: ಯು.ಟಿ. ಖಾದರ್ ಭಾಗಿ


ಮಂಗಳೂರು: ಸಂವಿಧಾನದ 10ನೇ ಅನುಸೂಚಿ ಹಾಗೂ ಅದಕ್ಕೆ ಅನುಸಾರವಾಗಿ ರಚಿಸಲಾದ ನಿಯಮಾವಳಿಗಳಡಿಯಲ್ಲಿ ಪೀಠಾಸೀನಾಧಿಕಾರಿಗಳ ಅಧಿಕಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ರಚಿಸಲಾದ ಮಹಾರಾಷ್ಟ್ರ ವಿಧಾನಸಭೆಯ ಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯ ಸಭೆಯು ಮಂಗಳವಾರ ಒಡಿಸಾ ರಾಜ್ಯದ ಪುರಿಯಲ್ಲಿ ನಡೆಯಿತು.

ಸದಸ್ಯರಾದ ಒಡಿಸಾ ವಿಧಾನಸಭೆ ಸಭಾಧ್ಯಕ್ಷೆ ಸುರಮ ಪಾದಿ, ನಾಗಲ್ಯಾಂಡ್ ವಿಧಾನಸಭೆ ಸಭಾಧ್ಯಕ್ಷ ಷರಿಂಗೈನ್ ಲಾಂಗ್‌ಕುಮೆರ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article