‘ಸಂಡೇಸ್ ಆನ್ ಸೈಕಲ್: ಸ್ವಚ್ಛತಾ ರೈಡ್’

‘ಸಂಡೇಸ್ ಆನ್ ಸೈಕಲ್: ಸ್ವಚ್ಛತಾ ರೈಡ್’


ಮಂಗಳೂರು: ಭಾರತ ಸರಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ , ಹಾಗೂ ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ ‘ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್’ ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ನಗರದ ಮಂಗಳಾ ಕ್ರೀಡಾಂಗಣ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ವಿವಿಧ ಕಾಲೇಜಿನ ಶಾಲಾ ಮಕ್ಕಳು, ಸ್ವಚ್ಛತಾ ಕಾರ್ಮಿಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸ್ವ.ಭಾ.ಮಿ.(ಗ್ರಾ) ಜಿಲ್ಲಾ ಸಮಾಲೋಚಕರು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article