ಸಚಿವ ಝಮೀರ್ ಪ್ರಚಾರ

ಸಚಿವ ಝಮೀರ್ ಪ್ರಚಾರ


ಮಂಜೇಶ್ವರ: ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಚಿವ ಝಮೀರ್ ಅಹ್ಮದ್ ಖಾನ್ ಮಂಗಳವಾರ ಮಂಜೇಶ್ವರದಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು. ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article