ಮೂಡುಮಾರ್ನಾಡು ಸರಕಾರಿ ಪ್ರೌಡಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಮೂಡುಮಾರ್ನಾಡು ಸರಕಾರಿ ಪ್ರೌಡಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ


ಮೂಡುಬಿದಿರೆ: ಸರಕಾರಿ ಪ್ರೌಢಶಾಲೆ, ಮೂಡುಮಾರ್ನಾಡು, ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದವರಲ್ಲಿ 8  ಮಂದಿ ಡಿಸ್ಟಿಂಕ್ಷನ್ ಶ್ರೇಣಿ, 18 ಮಂದಿ ಪ್ರಥಮ ಶ್ರೇಣಿ ಹಾಗೂ ಈರ್ವರು ದ್ವಿತೀಯ ಶ್ರೇಣಿ ಗಳಿಸಿದ್ದಾರೆ.

ಪ್ರಥಮ: ಪ್ರೀತಿಕಾ 585 (93.6%)

ದ್ವಿತೀಯ: ಮಾನ್ಯ ಪೂಜಾರಿ 565. (90.4%)

ತೃತೀಯ: ಶಾನ್ವಿ 564. (90.24%) ಸಾಧನೆ ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article