ಮೂಡುಬಿದಿರೆ: ಪಡುಮಾರ್ನಾಡು ಮುರಗೋಳಿಯ ಉಮೇಶ್ ಶೆಟ್ಟಿ ಹಾಗೂ ಸುರೇಖಾ ದಂಪತಿಯ ಪುತ್ರಿ ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಷ್ಮಾ ಶೆಟ್ಟಿ ಶೇ 98 ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ಅವರು ಸ್ಟ್ಯಾಟಿಸ್ಟಿಕ್ಸ್ ನಲ್ಲಿ 100, ಎಕನಾಮಿಕ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ ಯಲ್ಲಿ 99 ಅಂಕ ಗಳಿಸಿದ್ದಾರೆ.