ದಕ್ಷಿಣ ಕನ್ನಡ ಮೈಸೂರು ಬಂಟರ ಸಂಘದ ಡೆಪ್ಯುಟಿ ಮ್ಯಾನೇಜಿಂಗ್ ಟ್ರಸ್ಟಿಯಾಗಿ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ಆಯ್ಕೆ Sunday, April 5, 2026 ಮೂಡುಬಿದಿರೆ: ಮೈಸೂರಿನ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಡೆಪ್ಯುಟಿ ಮ್ಯಾನೇಜಿಂಗ್ ಟ್ರಸ್ಟಿಯಾಗಿ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಅವರು ಉದ್ಯಮದ ಜೊತೆ ಸಮಾಜ ಸೇವೆಯಲ್ಲೂ ತೊಡಗಿಸಿಕೊoಡಿದ್ದಾರೆ.