ಮೂಡುಬಿದಿರೆ ತಾಲೂಕು ಆಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ

ಮೂಡುಬಿದಿರೆ ತಾಲೂಕು ಆಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. 

ತಾಲೂಕು ತಹಸೀಲ್ದಾರ್ ಶ್ರೀಧರ ಮುಂದಲಮನಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾಚ೯ಣೆಗೈದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬಂದಿವಗ೯ದವರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article