ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದಿಂದ ಅಂಬೇಡ್ಕರ್ ಜಯಂತಿ ಆಚರಣೆ

ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದಿಂದ ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಬಿದಿರೆ: ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಕಾನಾ೯ಡು ಅಮೃತಾಮಯಿನಗರದಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಚರಿಸಲಾಯಿತು.

ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾಪ೯ಣೆಗೈದು ಪುಷ್ಪಾಚ೯ನೆ ಮಾಡಿದರು. 

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ ಮತ್ತು ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಕಾಯ೯ಕತ೯ರು ಈ  ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article