ಸಾವಿರ ಕಂಬದ ಬಸದಿಯಲ್ಲಿ ಹಿರಿಯ ರಥೋತ್ಸವ

ಸಾವಿರ ಕಂಬದ ಬಸದಿಯಲ್ಲಿ ಹಿರಿಯ ರಥೋತ್ಸವ


ಮೂಡುಬಿದಿರೆ: ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಹಿರಿಯ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. 

ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು  ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article