ಸಾಧ್ವಿ ಪಿ.ವಿ. ಅವರಿಗೆ ಡಿಡಿಪಿಐ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಗೌರವ
Sunday, April 26, 2026
ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ.ವಿ. ಮನೆಗೆ ಮಂಗಳೂರು ಡಿಡಿಪಿಐ ಶಶಿಧರ್ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಅವರು ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾಧ್ವಿಯವರ ತಂದೆ ಪ್ರಭಾಕರ್ ಹಾಗೂ ತಾಯಿ ಮಮತಾ ಉಪಸ್ಥಿತರಿದ್ದರು.