ಮೂಡುಬಿದಿರೆ: ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ಎಂಡಿ ಇನ್ ಕ್ಲಿನಿಕಲ್ ನ್ಯಾಚುರೋಪತಿ ವಿಭಾಗದ ವಿದ್ಯಾರ್ಥಿನಿ ಗ್ರೀಷ್ಮಾ ವಿವೇಕ್ ಆಳ್ವ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2022-2025ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.