ಸುದ್ದಿಗಳು ದ್ವಿತೀಯ ಪಿಯು ಪರೀಕ್ಷೆ: ಆಳ್ವಾಸ್ ನ ದಿಶಾ ರಾಜ್ಯಕ್ಕೆ ಪ್ರಥಮ Thursday, April 9, 2026 ಮೂಡುಬಿದಿರೆ: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೂಡುಬಿದಿರೆಯ ದಿಶಾ ಕಾಮರ್ಸ್ ವಿಭಾಗದಲ್ಲಿ ಶೇಖಡಾ 100ಅಂಕ ಸಾಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.