ದಕ್ಷಿಣ ಕನ್ನಡ ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆ: ಚಂದ್ರಮಂಡಲ Tuesday, April 21, 2026 ಉಜಿರೆ: ಧರ್ಮಸ್ಥಳದಲ್ಲಿ ಏ.14 ರಿಂದ ನಡೆಯುತ್ತಿರುವ ಕಾಲಾವಧಿ ಜಾತ್ರೆ ಪ್ರಯುಕ್ತ ಸೋಮವಾರ ರಾತ್ರಿ ಚಂದ್ರಮಂಡಲ ಉತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಸಾವಿರಾರು ಭಕ್ತರು ಉತ್ಸವವನ್ನು ಶ್ರದ್ಧಾ-ಭಕ್ತಿಯಿಂದ ವೀಕ್ಷಿಸಿ ಕಣ್ತುಂಬಿಕೊಂಡರು.