ದಕ್ಷಿಣ ಕನ್ನಡ ಅಡಿಕೆ ಮರ ಬಿದ್ದು ಮನೆಗೆ ಹಾನಿ Wednesday, April 22, 2026 ಉಳ್ಳಾಲ: ಮಂಗಳವಾರ ರಾತ್ರಿ ಸುರಿದ ಗಾಳಿ ಮಳೆಗೆ ನಗರ ಸಭೆ ವ್ಯಾಪ್ತಿಯ ಉಳಿಯ ಎಂಬಲ್ಲಿ ಆಲ್ವೀನ್ ಡಿಸೋಜ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ನಗರಸಭೆ ಪೌರಾಯುಕ್ತ ಸಂತೋಷ್, ಗ್ರಾಮಕರಣಿಕ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.