ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ

ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ


ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article