ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ. ಶ್ರೀಕಾಂತ್ ರಾವ್ ಅವರು ಮೇ.30 ರಂದು ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ಎನ್., ಪ್ರಾಧಿಕಾರದ ಉಪಸಮಿತಿಯ ಅಧ್ಯಕ್ಷ ಡಾ. ಶ್ರೀನಿಕೇತನ್, ಆಡಳಿತಾಧಿಕಾರಿ ಡಾ. ಆಶೋಕ್ ಕೆ.ಆರ್. ಹಾಗೂ ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.