ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. 

ಕರಾವಳಿ ಭಾಗದ ಸಮುದ್ರ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article