ಮಂಗಳೂರು: ತುಳು ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯಲ್ಲಿ ಭಗವಾನ್ ಬುದ್ಧ ಜಯಂತಿ ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಬುದ್ಧ ಮಹಾಸಭಾ ಇದರ ಕಾರ್ಯದರ್ಶಿ ಲಕ್ಷ್ಮಣ್ ಅವರು ಪುಷ್ಪ ನಮನ ಸಲ್ಲಿಸಿ ಶುಭ ಹಾರೈಸಿದರು.
ಜಿಲ್ಲಾ ಬುದ್ಧ ಮಹಾಸಭಾದ ಸದಸ್ಯರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.