ಅಪಘಾತ: ಆಟೋ ಚಾಲಕ ಮೃತ್ಯು

ಅಪಘಾತ: ಆಟೋ ಚಾಲಕ ಮೃತ್ಯು

ಮಂಗಳೂರು: ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ.

ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. 

ಪೊಲೀಸ್ ಜೀಪಿನಲ್ಲಿದ್ದ ಎಎಸ್‌ಐ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 7.30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article