ಬಿಜೆಪಿ ಮಂಡಲದ ಪ್ರಶಿಕ್ಷಣ ವಗ೯ ಆರಂಭ

ಬಿಜೆಪಿ ಮಂಡಲದ ಪ್ರಶಿಕ್ಷಣ ವಗ೯ ಆರಂಭ


ಮೂಡುಬಿದಿರೆ: ಭಾರತೀಯ ಜನತಾ ಪಾಟಿ೯ ಮುಲ್ಕಿ-ಮೂಡುಬಿದಿರೆ ಮಂಡಲದ ಪ್ರಶಿಕ್ಷಣ ವಗ೯ವು ನಿಡ್ಡೋಡಿ ದುಗಾ೯ದೇವಿ ಜ್ಞಾನರತ್ನ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ಶುಕ್ರವಾರ ಆರಂಭಗೊಂಡಿತು. 

ಎರಡು ದಿನಗಳ ಕಾಲ ನಡೆಯುವ ಪ್ರಶಿಕ್ಷಣ ವಗ೯ವನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. 

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಶಾಂತಿ ಪ್ರಸಾದ್ ಹೆಗ್ಡೆ, ಸುನಿಲ್ ಆಳ್ವ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ಹರಿಪ್ರಸಾದ್, ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ, ಪಕ್ಷದ ಹಿರಿಯರಾದ ಬಾಹುಬಲಿ ಪ್ರಸಾದ್ ಮತ್ತಿತರ ಮುಖಂಡರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article