ಮೂಡುಬಿದಿರೆ: ಪಾಳು ಬಿದ್ದ ಮನೆಯಲ್ಲಿ ಕೊಳೆತ ಶವ ಪತ್ತೆ

ಮೂಡುಬಿದಿರೆ: ಪಾಳು ಬಿದ್ದ ಮನೆಯಲ್ಲಿ ಕೊಳೆತ ಶವ ಪತ್ತೆ


ಮೂಡುಬಿದಿರೆ: ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಗಂಡಸಿನ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

ಶವ ಕೊಳೆತು ದುರ್ನಾಥ ಬೀರುತ್ತಿದ್ದು ಕೆಲವು ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದೆಂದು  ಶಂಕಿಸಲಾಗಿದೆ.

ನಾಪತ್ತೆಯಾಗಿದ್ದ ಸಾಕು ನಾಯಿಯನ್ನು ಹುಡುಕಾಡುತ್ತಿದ್ದಾಗ ಈ ಶವ ಪತ್ತೆಯಾಗಿದೆ.

ಕೇರಳ ಮೂಲದ ಚೇಟ ಎಂಬಾತನ ಶವವೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಅವರು ಭೇಟಿ ನೀಡಿದ್ದು ತ‌ನಿಖೆ ಮುಂದುವರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article