ಸ್ವಚ್ಛತೆ ಮತ್ತು ಘನ ತ್ಯಾಜ್ಯದ ಬಗ್ಗೆ ಮಾಕೆ೯ಟ್ ವ್ಯಾಪಾರಸ್ಥರಿಗೆ ಜಾಗೃತಿ ಮಾಹಿತಿ

ಸ್ವಚ್ಛತೆ ಮತ್ತು ಘನ ತ್ಯಾಜ್ಯದ ಬಗ್ಗೆ ಮಾಕೆ೯ಟ್ ವ್ಯಾಪಾರಸ್ಥರಿಗೆ ಜಾಗೃತಿ ಮಾಹಿತಿ


ಮೂಡುಬಿದಿರೆ: ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನೇತೃತ್ವದಲ್ಲಿ ಪುರಸಭೆ ಹಾಗೂ ಮೈಟ್ ಕಾಲೇಜು ಜಂಟಿಯಾಗಿ ಮೂಡುಬಿದಿರೆ ಮಾರುಕಟ್ಟೆಯಲ್ಲಿ ಸ್ವಚ್ಛತೆ ಮತ್ತು ಘನ ತ್ಯಾಜ್ಯದ ಬಗ್ಗೆ ಮಾರುಕಟ್ಟೆಯ ವ್ಯಾಪಾರಸ್ಥರಿಗೆ ಜಾಗೃತಿಯ ಮಾಹಿತಿ ಫಲಕ ಹಾಗೂ ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಪುರಸಭೆಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ ಅಧ್ಯಕ್ಷ ಹರೀಶ್ ಎಂ. ಕೆ, ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಮಾಜಿ ಕಾರ್ಯದರ್ಶಿ ಅಮರದೀಪ್ ಹಾಗೂ ಜಯಪ್ರಕಾಶ್ ಭಂಡಾರಿ, ಶಂಕರರಾವ್, ವಿಠ್ಠಲ್ ಪೂಜಾರಿ ಮತ್ತು ಪುರಸಭೆಯ ಸ್ವಚ್ಛತಾ ಮೊಬಿಲೈಸರ್ ಗಳು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article