ಪುತ್ತಿಗೆ ಗ್ರಾ.ಪಂ.ನ ಮಾಜಿ ಉಪಾಧ್ಯಕ್ಷೆ ಶುಭ ಹೆಬ್ಬಾರ್ ನಿಧನ
Wednesday, May 27, 2026
ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ.ನ ಮಾಜಿ ಉಪಾಧ್ಯಕ್ಷೆ, ಸ್ವಸ್ತಿಕ್ ಗ್ರಾಫಿಕ್ಸ್ನ ಮಾಲಕ ರಾಘವೇಂದ್ರ ಹೆಬ್ಬಾರ್ ಅವರ ಪತ್ನಿ ಶುಭ ಆರ್. ಹೆಬ್ಬಾರ್ (44) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸಂಜೆ ಪುತ್ತಿಗೆಯ ಸ್ವಗೃಹದಲ್ಲಿ ನಿಧನ ಹೊಂದಿದರು.