ಮೂಡುಬಿದಿರೆ: ವಾಲ್ಪಾಡಿ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಮೂಡುಬಿದಿರೆ: ವಾಲ್ಪಾಡಿ ಮಸೀದಿಯಲ್ಲಿ ಬಕ್ರೀದ್ ಆಚರಣೆ


ಮೂಡುಬಿದಿರೆ: ತಾಲೂಕಿನ ವಾಲ್ಪಾಡಿ ಗ್ರಾ. ಪಂ. ವ್ಯಾಪ್ತಿಯ ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮಮದಿಂದ ಆಚರಿಸಲಾಯಿತು.

ಮಸೀದಿಯ ಖತೀಬರಾದ ಹಮೀದ್ ದಾರಿಮಿ ಈದ್ ಸಂದೇಶವನ್ನು ನೀಡಿದರು.

ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ. ಎಂ, ಕಾಯ೯ದಶಿ೯ ಝಕರಿಯಾ ಯೂಸುಫ್ ಮತ್ತಿತರರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article