ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಅಭಯಚಂದ್ರ ಜೈನ್ ಸಂತಾಪ
Sunday, May 10, 2026
ಮೂಡುಬಿದಿರೆ: ಕರ್ನಾಟಕ ಸರಕಾರದ ಸಚಿವ ಡಿ ಸುಧಾಕರ್ ಅವರು ಶ್ವಾಸಕೋಶ ಸಂಬಂಧಿತ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದಿದ್ದು, ಅವರ ನಿಧನಕ್ಕೆ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸಂತಾಪ ಸೂಚಿಸಿದ್ದಾರೆ.
ಜೈನ ಸಮಾಜದ ಪ್ರಮುಖ ನಾಯಕರಾಗಿದ್ದ ಸುಧಾಕರ್, ಅಭಯಚಂದ್ರ ಅವರು ಶಾಸಕರಾಗಿದ್ದ ಸಂದಭ೯ ಮೂಡುಬಿದಿರೆ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಯ೯ಗಳಿಗೆ ಅನುದಾನಗಳನ್ನು ಒದಗಿಸುವ ಮೂಲಕ ನೆರವು ನೀಡಿರುವುದಾಗಿ ಅಭಯಚಂದ್ರ ಅವರು ಉಲ್ಲೇಖಿಸಿದ್ದಾರೆ.