ಕುಮಾರಪರ್ವತ ಚಾರಣ ನಿಯಮ ಪರಿಷ್ಕರಣೆ: ಸಚಿವ ಈಶ್ವರ ಬಿ. ಖಂಡ್ರೆ
Tuesday, May 26, 2026
ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ನಿಗದಿಪಡಿಸಿರುವ ಸಮಯದ ನಿಯಮಗಳಲ್ಲಿ ಬದಲಾವಣೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಚಾರಣ ವ್ಯವಸ್ಥೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಲು SOP ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಚಾರಣದ ಸಂಪೂರ್ಣ ಉಸ್ತುವಾರಿ ವ್ಯವಸ್ಥಿತಗೊಳಿಸಲಾಗುವುದು ಎಂದರು.