ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿಯಿಂದ ಒಂದು ಲಕ್ಷ ನಗದು ಕಳ್ಳತನ

ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿಯಿಂದ ಒಂದು ಲಕ್ಷ ನಗದು ಕಳ್ಳತನ

ಸುಬ್ರಹ್ಮಣ್ಯ: ಗುತ್ತಿಗಾರಿನ ಮುಖ್ಯ ರಸ್ತೆಯಲ್ಲಿರುವ ಗ್ರಾಮ ಪಂಚಾಯತ್ ಕಟ್ಟಡದ ಇಜಾಮ್ ಅವರ ಮಾಲಕತ್ವದ ಅಡಿಕೆ ಅಂಗಡಿಯಿಂದ ಹಾಡಹಗಲೇ 1 ಲಕ್ಷ ನಗದು ಕಳ್ಳತನವಾದ ಘಟನೆ ಮಂಗಳವಾರ  ವರದಿಯಾಗಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಬಂದು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article