ಎಸ್.ಎಸ್.ಎಲ್.ಸಿ.: ಧರ್ಮಸ್ಥಳದ ಜಿ. ಮಾಧುರ್ಯ ರಾಜ್ಯಕ್ಕೆ ಪ್ರಥಮ

ಎಸ್.ಎಸ್.ಎಲ್.ಸಿ.: ಧರ್ಮಸ್ಥಳದ ಜಿ. ಮಾಧುರ್ಯ ರಾಜ್ಯಕ್ಕೆ ಪ್ರಥಮ


ಉಜಿರೆ: 2025-26ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಯ ಮಗಳು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article