ಸಿಎ ಪರೀಕ್ಷೆಯಲ್ಲಿ ಶಮ ಎಂ. ಉತ್ತೀರ್ಣ

ಸಿಎ ಪರೀಕ್ಷೆಯಲ್ಲಿ ಶಮ ಎಂ. ಉತ್ತೀರ್ಣ


ಬಂಟ್ವಾಳ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ  ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಬಂಟ್ವಾಳ ಸಮೀಪದ ಅಜೆಕಲ ನಿವಾಸಿ  ಬಿ.ಮಹಾಬಲ ಸಪಲ್ಯ-ಶ್ಯಾಮಲಾ ದಂಪತಿ ಪುತ್ರಿ ಶಮ ಎಂ. ಅವರು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಈಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಧ್ಯಾಭ್ಯಾಸವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆ,ಪಿಯುಸಿ ಶಿಕ್ಷಣವನ್ನು ಬಂಟ್ವಾಳ  ಎಸ್.ವಿ.ಎಸ್ ಪಿಯು ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು, ಅವರು ತಮ್ಮ ಸಿಎ ಫೌಂಡೇಶನ್ ಹಾಗೂ ಸಿಎ ಇಂಟರ್ಮೀಡಿಯೇಟ್ ಶಿಕ್ಷಣವನ್ನು ಮಂಗಳೂರಿನ ಕೆ.ವಿ.ಸಿ ಅಕಾಡೆಮಿ ನಲ್ಲಿ ಪೂರ್ಣಗೊಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article