ಅಪಘಾತ ಯುವಕ ಸಾವು

ಅಪಘಾತ ಯುವಕ ಸಾವು

ಕುಂದಾಪುರ: ಹೆದ್ದಾರಿ 66ರ ತೆಕ್ಕಟ್ಟೆ ಪ್ರಮುಖ ಸರ್ಕಲ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಮಣೂರು ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿ, ಕೋಟಿ ಪೂಜಾರಿ ಎಂಬವರ ಪುತ್ರ ಗಣೇಶ್ ಎಂದು ಗುರುತಿಸಲಾಗಿದೆ. 

ಮಂಗಳವಾರ ರಾತ್ರಿ ವೇಳೆಗೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆ.66ರ ಪ್ರಮುಖ ಭಾಗದಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯಾವಳಿ ಸೆರೆಯಾಗಿದೆ. 

ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article