ಪ್ರಧಾನಿ ಮೋದಿಯವರ 12 ವರ್ಷಗಳ ಸಾಧನೆಯ ಅಭಿಯಾನಕ್ಕೆ ಚಾಲನೆ

ಪ್ರಧಾನಿ ಮೋದಿಯವರ 12 ವರ್ಷಗಳ ಸಾಧನೆಯ ಅಭಿಯಾನಕ್ಕೆ ಚಾಲನೆ


ಮಂಗಳೂರು: ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು ಅಭಿಯಾನದ ಅಂಗವಾಗಿ ಮಂಗಳೂರು ಶಕ್ತಿ ನಗರ ನಾಲ್ಯಪದವು ಸರ್ಕಾರಿ ಶಾಲಾ ವಠಾರದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳ ರಾವ್, ಜಿಲ್ಲಾ ಕಾರ್ಯದರ್ಶಿಗಳಾದ ಧನಲಕ್ಷ್ಮಿ ಗಟ್ಟಿ, ಸುಜಿತ್ ಪ್ರತಾಪ್, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಲಕಿತ ಶೆಟ್ಟಿ, ಸಂಧ್ಯಾ ವೆಂಕಟೇಶ್, ಕಮಲಾಕ್ಷಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article