ಡಿಕೆಶಿ ಪದಗ್ರಹಣ: ನಯನ ಮೋಟಮ್ಮ ವಿಶೇಷ ಪೂಜೆ
Monday, June 1, 2026
ಮಂಗಳೂರು: ಡಿ.ಕೆ.ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವವ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉರ್ವ ಮಾರಿಯಮ್ಮ ದೇವಾಸ್ಥಾನ ಹಾಗೂ ಉರ್ವ ಕೊರಗಜ್ಜನ ಗುಡಿಯಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ದೇವಸ್ಥಾನದ ಆಡಳಿತ ಮುಖ್ಯಸ್ಥರು ಹಾಗೂ ಸರ್ವ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಪ್ರೇಮ್ ಕುಮಾರ್, ಅನಿಲ್ ಕಂಕನಾಡಿ, ಅಕ್ಮಲ್ ಮೊದಲಾದವರಿದ್ದರು.