ದಕ್ಷಿಣ ಕನ್ನಡ ವಿವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್ Sunday, June 7, 2026 ಮಂಗಳೂರು: ಇಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ.ಮೂರು ದಶಕಗಳ ಬೋಧನಾ ಅನುಭವ ಹೊಂದಿರುವ ಅವರು ಲೇಖಕರಾಗಿಯೂ ಗುರುತಿಸಿಕೊಂಡಿದ್ದಾರೆ.