ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಕಾರು: ಜಖಂ

ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಕಾರು: ಜಖಂ


ಮೂಡುಬಿದಿರೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಘಟನೆ ಬೆಳುವಾಯಿ ಕೆಸರುಗದ್ದೆಯಲ್ಲಿ ಬುಧವಾರ ನಡೆದಿದೆ. 

ಕಾರು ಮೂಡುಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದ್ದು ಢಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ವಾಹನಕ್ಕೆ ಹಾನಿಯಾಗಿದೆ. ಕಾರಿನಲ್ಲಿದ್ದ ಯುವತಿಗೆ ಗಾಯಗಳಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article