ಕೇಮಾರು ಸಾಂದೀಪನಿ ಸಾಧನಾಶ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ: ಕೇಮಾರು ಮತ್ತು ಕೊಲ್ಲೂರು ಶಾಖಾ ಮಠಕ್ಕೆ ಸಹಕಾರದ ಭರವಸೆ

ಕೇಮಾರು ಸಾಂದೀಪನಿ ಸಾಧನಾಶ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ: ಕೇಮಾರು ಮತ್ತು ಕೊಲ್ಲೂರು ಶಾಖಾ ಮಠಕ್ಕೆ ಸಹಕಾರದ ಭರವಸೆ


ಮೂಡುಬಿದಿರೆ: ಮಂಗಳೂರು ಸಂಸದ ಬ್ರಿಜೇಶ್ ಚೌಟ ಅವರು ಭಾನುವಾರ ಕೇಮಾರಿನ ಸಾಂದೀಪನಿ ಸಾಧನಾಶ್ರಮಕ್ಕೆ ಸೌಹಾದ೯ಯುತವಾಗಿ ಭೇಟಿ ನೀಡಿ ಈಶ ವಿಠ್ಠಲದಾಸ ಸ್ವಾಮೀಜಿ ಅವರಿಂದ ಆಶೀವಾ೯ದ ಪಡೆದರು. 


ಸ್ವಾಮೀಜಿ ಅವರ ಜತೆ ಮಾತುಕತೆ ನಡೆಸಿದ ಅವರು ಕೇಮಾರು ಮತ್ತು ಕೊಲ್ಲೂರು ಶಾಖಾ ಮಠಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 

ಈ ಸಂದಭ೯ದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಸಹಕಾರಿ ಧುರೀಣ ದಯಾನಂದ ಪೈ, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್, ಪ್. ಕಾಯ೯ದಶಿ೯ ಭರತ್ ಶೆಟ್ಟಿ, ಪಾಲಡ್ಕ ಗ್ರಾ. ಪಂ. ನ ಮಾಜಿ ಉಪಾಧ್ಯಕ್ಷ ಸುಕೇಶ್ ಶೆಟ್ಟಿ ಕೇಮಾರು, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಇರುವೈಲು, ಪ್ರಮುಖರಾದ ಶಶಿಧರ್ ಅಂಚನ್ ಎನಿಕ್ರಿಪಲ್ಲ, ವಿಠ್ಠಲ್ ಮುಲ್ಕಿ, ಸುದಶ೯ನ್ ಆಚಾಯ೯ ಕೇಮಾರು, ಜೀವಂಧರ್ ಶೆಟ್ಟಿಗಾರ್, ಚಂದ್ರ ಪೂಜಾರಿ, ಶಿವಪ್ರಸಾದ್ ಶೆಟ್ಟಿ, ರಂಜಿತ್ ಕೋಟ್ಯಾನ್, ಹರೀಶ್ ಪೂಜಾರಿ, ಶಾಶ್ವತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article