ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ರಸಿಕಾ ಕಂಬಳಿ ನಿಧನ

ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ರಸಿಕಾ ಕಂಬಳಿ ನಿಧನ


ಮೂಡುಬಿದಿರೆ: ಇಲ್ಲಿನ ಇನ್ನರ್ ವೀಲ್ ಕ್ಲಬ್  ಮಾಜಿ ಅಧ್ಯಕ್ಷೆ ಪೆರಿಂಜೆಗುತ್ತು ರಸಿಕಾ ಕಂಬಳಿ( 67) ಅನಾರೋಗ್ಯದಿಂದ ಬುಧವಾರ ನಿಧನ ಹೊಂದಿದರು.

ಜೈನ್ ಮಿಲನ್ ವಲಯ ನಿರ್ದೇಶಕ ಜಯರಾಜ್ ಕಂಬಳಿ ಅವರ ಪತ್ನಿಯಾಗಿರುವ ಅವರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಇನ್ನರ್ ವ್ಹೀಲ್ ಕ್ಲಬ್ ನ ಸ್ಥಾಪಕ ಸದಸ್ಯೆಯಾಗಿದ್ದ ಅವರು ಜೈನ್ ಮಿಲನ್ ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article