ಬಿಜೆಪಿ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದಿಂದ ವಿಶ್ವ ಪರಿಸರ ದಿನ ಆಚರಣೆ

ಬಿಜೆಪಿ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದಿಂದ ವಿಶ್ವ ಪರಿಸರ ದಿನ ಆಚರಣೆ


ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲದ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ  ಒಂಟಿಕಟ್ಟೆ ಕೋಟಿ ಚೆನ್ನಯ್ಯ ಕಂಬಳ ಕ್ರೀಡಾಂಗಣದ ಬಳಿ ವನಮಹೋತ್ಸವವನ್ನು ಕಾರ್ಯಕ್ರಮವನ್ನು ಆಚರಿಸಲಾಯಿತು. 


ನಗರ ಅಧ್ಯಕ್ಷರಾದ ಲಕ್ಷ್ಮಣ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ 


ಪುರಸಭಾ ಮಾಜಿ ಅಧ್ಯಕ್ಷರಾದ ಜಯಶ್ರೀ ಕೇಶವ್, ಮಾಜಿ ಉಪಾಧ್ಯಕ್ಷರಾದ ನಾಗರಾಜ ಪೂಜಾರಿ ಒಂಟಿಕಟ್ಟೆ, ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶವಂತ್ ಮಾಸ್ತಿಕಟ್ಟೆ, ಪ್ರಮುಖರಾದ ರಾಜೇಶ್ ಮಲ್ಯ,ಗೋಪಾಲ್ ಶೆಟ್ಟಿಗಾರ್, ಮಂಡಲ ಎಸ್ಟಿ ಮೋರ್ಚಾದ ಅಧ್ಯಕ್ಷರಾದ ಅಣ್ಣಪ್ಪ ಕೆ ಎಸ್, ಮಂಡಲ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ರಾಘು, ಶಕ್ತಿಕೇಂದ್ರ ಪ್ರಮುಖರಾದ ಕರುಣಾಕರ ಶೆಟ್ಟಿ, ಶಶಿಕಿರಣ್ ಕಲ್ಲಬೆಟ್ಟು, ಯುವ ಮೋರ್ಚಾ ಕಾರ್ಯದರ್ಶಿ, ಪ್ರಜ್ವಲ್ ಶೆಣೈ, ಬೂತ್ ಪ್ರಮುಖರಾದ ಉಮೇಶ್ ಹೆಗ್ಡೆ, ಪ್ರವೀಶ್ ಒಂಟಿ ಕಟ್ಟೆ , ವಿಠ್ಠಲ್ ದೇವಾಡಿಗ, ಶಿವರಾವ್ ಶೆಟ್ಟಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article