ಬಿಜೆಪಿ ಮುಲ್ಕಿ ಮೂಡುಬಿದಿರೆ ಮಂಡಲದಿಂದ 'ಒಂದು ಗಿಡ ತಾಯಿಯ ಹೆಸರಿನಲ್ಲಿ' ಕಾಯ೯ಕ್ರಮಕ್ಕೆ ಚಾಲನೆ

ಬಿಜೆಪಿ ಮುಲ್ಕಿ ಮೂಡುಬಿದಿರೆ ಮಂಡಲದಿಂದ 'ಒಂದು ಗಿಡ ತಾಯಿಯ ಹೆಸರಿನಲ್ಲಿ' ಕಾಯ೯ಕ್ರಮಕ್ಕೆ ಚಾಲನೆ


ಮೂಡುಬಿದಿರೆ: "ವಿಶ್ವ ಪರಿಸರ ದಿನ"ದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮುಲ್ಕಿ- ಮೂಡುಬಿದಿರೆ ಮಂಡಲದ ವತಿಯಿಂದ "ಒಂದು ಗಿಡ ತಾಯಿಯ ಹೆಸರಿನಲ್ಲಿ"  ಗಿಡ ನೆಡುವ ಕಾರ್ಯಕ್ರಮಕ್ಕೆ ಬಿ.ಜೆ.ಪಿ ಕಾರ್ಯಾಲಯ  ಬಳಿ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಜಿಲ್ಲಾ ಎಸ್ ಸಿ ಮೋರ್ಚಾದ ಅಧ್ಯಕ್ಷ ಜಗನ್ನಾಥ್ ಬೆಳುವಾಯಿ, ಪುರಸಭಾ ಮಾಜಿ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಒಂಟಿಕಟ್ಟೆ, ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಪುತ್ತಿಗೆ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶಿವಕುಮಾರ್ ಶೆಟ್ಟಿ, ನಗರ ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಯಶವಂತ್ ಮಾಸ್ತಿಕಟ್ಟೆ, ಮಂಡಲ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಪ್ರಶಾಂತ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article