ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


ಉಳ್ಳಾಲ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಉಪ್ಪಳದಲ್ಲಿರುವ ಆತನ ಮನೆಯಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಉಪ್ಪಳ ಪಚ್ಚಿಲಾಂಬರ್ ನಿವಾಸಿ ಫಜಲ್ (31) ಬಂಧಿತ ಆರೋಪಿ.

ಪ್ರಕರಣವೊಂದರಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ  ಈತ 2021 ರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ. ಇದರ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ವಾರೆಂಟ್ ಹೊರಡಿಸಲಾಗಿತ್ತು. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article