ದಕ್ಷಿಣ ಕನ್ನಡ ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ Tuesday, July 7, 2026 ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.೮ ರಿಂದ ಗಡಾಯಿಕಲ್ಲು ಚಾರಣಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.