ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ಪ್ರಥಮ ವರ್ಷದ ವಿದ್ಯಾರ್ಥಿನಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ  ನಡೆದಿದೆ.  

ಕಡಿರುದ್ಯಾವರದ ಪಾಡಿ ನಿವಾಸಿ ಕರುನಾಕರ ಅವರ ಪುತ್ರಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.  ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿಲ್ಲ. 

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article