ಮಗುಚಿದ ಬೋಟ್: ಆರು ಮಂದಿ ಮೀನುಗಾರರ ರಕ್ಷಣೆ
Friday, July 17, 2026
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಬಿದ್ದ ಘಟನೆ ಸುರತ್ಕಲ್ ದೊಡ್ಡಕೊಪ್ಲ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೋಟ್ ನಲ್ಲಿದ್ದ ಎಲ್ಲಾ 7 ಮಂದಿ ತಮಿಳು ನಾಡು ಮೂಲದ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಮುಳುಗಡೆಯಾದ ಬೋಟು ಮಲ್ಪೆ ಮೂಲದ್ದೆನ್ನಲಾಗಿದ್ದು, ಘಟನಾ ಸ್ಥಳಕ್ಕೆ ಕೋಸ್ಟ್ ಗಾರ್ಡ್ ಸಿಬ್ಬಂದಿ ದೌಡಾಯಿಸಿದ್ದಾರೆ.