ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ
Wednesday, July 1, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 2 ರಂದು ಜಿಲ್ಲೆಯಾಧ್ಯಂತ ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹಾಗೂ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಹೆಚ್.ವಿ. ರಜೆ ಘೋಷಿಸಿದ್ದಾರೆ.