ದಕ್ಷಿಣ ಕನ್ನಡ ಗಾಳಿ ಮಳೆಗೆ ಆಟೋ ರಿಕ್ಷಾ ಮೇಲೆ ಬಿದ್ದ ವಿದ್ಯುತ್ ಕಂಬ: ಸಂಚಾರ ಸ್ಥಗಿತ Sunday, July 5, 2026 ಮಂಗಳೂರು: ಭಾರೀ ಗಾಳಿ ಮಳೆಗೆ ಮಂಗಳೂರಿನ ಪಡೀಲ್ ಬಳಿಯ ಜೆ.ಎಂ ರೋಡ್ ಬಳಿ ಆಟೋ ರಿಕ್ಷಾದ ಮೇಲೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಜಖಂ ಗೊಂಡಿದೆ. ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.