ಅಪ್ರಾಪ್ತೆಯ ಅತ್ಯಾಚಾರ: ಕಠಿಣ ಸಜೆ

ಅಪ್ರಾಪ್ತೆಯ ಅತ್ಯಾಚಾರ: ಕಠಿಣ ಸಜೆ


ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಕುಂಜತ್ತಬೈಲ್‌ನ ದೇವಿನಗರದ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಲಯದ ನ್ಯಾಯಾದೀಶ ಮಾನು ಕೆ.ಎಸ್. 20 ವರ್ಷದ ಕಠಿಣ ಶಿಕ್ಷೆ ವಿಧಿಸಿದ್ದಾರೆ.

ಆರೋಪಿಯು 2024 ಮತ್ತು 2025ರಲ್ಲಿ ಅತ್ಯಾಚಾರ ಎಸಗಿದ್ದ. ಅಲ್ಲದೆ ಬಾಲಕಿ ಮತ್ತಾಕೆಯ ಅಕ್ಕ, ತಾಯಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು 20 ವರ್ಷಗಳ ಕಠಿಣ ಜೈಲು ವಾಸ ಮತ್ತು 65,000 ರೂ. ವಿಧಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article