ಉದ್ಯೋಗ ಮೇಳ: ಮಾಹಿತಿ ಶಿಬಿರ

ಉದ್ಯೋಗ ಮೇಳ: ಮಾಹಿತಿ ಶಿಬಿರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆ.7 ಮತ್ತು 8 ರಂದು ನಡೆಯಲಿರುವ ಆಳ್ವಾಸ್  ಪ್ರಗತಿ ಬೃಹತ್ ಉದ್ಯೋಗ ಮೇಳದ ಕುರಿತು ಮಾಹಿತಿ ಕಾರ್‍ಯಾಗಾರವು ಆ.1 ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಭವನದಲ್ಲಿ ನಡೆಯಲಿದೆ. ಉದ್ಯೋಗಾಕಾಂಕ್ಷಿ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್‍ಯಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article