ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಮೂಡುಬಿದಿರೆ: ಕಳೆದ ನಲವತ್ತೆಂಟು ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2026ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. 

ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ (10000/-) ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘ ಞಚಿಟಿಟಿಚಿಜಚಿsಚಿಟಿghಚಿಞಚಿಟಿಣhಚಿvಚಿಡಿಚಿ@gmಚಿiಟ.ಛಿom ಎನ್ನುವ ಮೈಲ್ ಐಡಿ ಮೂಲಕ ಪಡೆದುಕೊಳ್ಳಬಹುದು. 

ಅಧ್ಯಕ್ಷರನ್ನು (9900701666) ಅಥವಾ ಪ್ರಧಾನ ಕಾರ್ಯದರ್ಶಿ ಅವರನ್ನು (9008978366) ಮೇಲಿನ ದೂರವಾಣಿಯಲ್ಲಿ ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ ಸಪ್ಟಂಬರ್ 15, ಪ್ರಶಸ್ತಿ ಘೋಷಣೆ ನವಂಬರ್ 1. ಎಂದು ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article