ಜುಲೈ 29 ರಂದು ಮುಲ್ಕಿಯ ಕೊಲಕಾಡು ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಮಹೋತ್ಸವ ಆಚರಣೆ

ಜುಲೈ 29 ರಂದು ಮುಲ್ಕಿಯ ಕೊಲಕಾಡು ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಮಹೋತ್ಸವ ಆಚರಣೆ


ಮುಲ್ಕಿ: ಇಲ್ಲಿನ ಕೊಲಕಾಡಿಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಜುಲೈ 29 ರಂದು ಗುರು ಪೂರ್ಣಿಮಾ ಮಹೋತ್ಸವ ನಡೆಯಲಿದೆ.

ಅಂದು ಬೆಳಗ್ಗೆ 6.30ಕ್ಕೆ ಕಾಕಡ ಆರತಿ, 9 ಗಂಟೆಯಿಂದ ರಾತ್ರಿ 9ರ ವರೆ ವಿವಿಧ ಭಜನಾ ಮಂಡಳಿ ಅವರಿಂದ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿರುವುದು.

ಬೆಳಗ್ಗೆ 10 ಗಂಟೆಗೆ "ಗುರು ಪಾದುಕಾ ಪೂಜೆ", ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ,"ಮಹಾ ಅನ್ನಸಂತರ್ಪಣೆ" ಕಾರ್ಯಕ್ರಮ ನಡೆಯಲಿರುವುದು.

ಸಂಜೆ 6ಕ್ಕೆ ಧೂಪಾರತಿ, ರಾತ್ರಿ 8.30ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಪಡೆಯಲಿದೆ ಎಂದು ಮಂದಿರದ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article