ಉಜಿರೆ: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಜು.19 ರ ರಾತ್ರಿ ಕಜೆ ಹೊನ್ನಪ್ಪ ಗೌಡ ಅವರ ಜಾಗದಲ್ಲಿ ಅಪರಿಚಿತರಿಂದ ನಿಧಿಗಾಗಿ ಶೋಧ ಕಾರ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಅವರ ಮಗ ಸುಧರ್ಶನ ಗೌಡ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಲು ಆಗಮಿಸಿದ್ದಾರೆ.