ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಧರ್ಮಸ್ಥಳ ಭೇಟಿ
Saturday, July 18, 2026
ಉಜಿರೆ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.